ಹಾಸನ: ಹಾಸನದಲ್ಲಿ 29 ಮಂದಿ ಕೊರೊನಾ ಸೋಂಕಿತರು ಗುಣಮುಖವಾಗಿದ್ದು . ಚನ್ನರಾಯಪಟ್ಟಣ ತಾಲ್ಲೂಕಿನ 23 ಮಂದಿ ಹಾಗೂ ಹೊಳೆನರಸೀಪುರ ತಾಲ್ಲೂಕಿನ 6 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು. ಇಂದು ಆಸ್ಪತ್ರೆಯಿಂದ ಅವರನ್ನು ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದು ಎಲ್ಲರಿಗೂ 14 ದಿನ ಹೋಂ ಕ್ವಾರಂಟೈನ್ ಸೂಚನೆ ನೀಡಿದೆ ಜೊತೆಗೆ ಅವರ ಕೈಗೆ ಸೀಲ್ ಹಾಕಿ ಹೋಂ ಕ್ವಾರಂಟೈನ್ ಗೆ ಸೂಚನೆ ನೀಡಿದೆ.
ಎಲ್ಲರಗೂ ಗುಲಾಬಿ ಹೂ ನೀಡಿ, ಚಪ್ಪಾಳೆ ತಟ್ಟಿ ಬೀಳ್ಕೊಡುಗೆಯನ್ನು ಜಿಲ್ಲಾಧಿಕಾರಿ ಆರ್. ಗಿರೀಶ್ ನೇತೃತ್ವದಲ್ಲಿ ನಡೆಯಿತು.ಶಾಸಕ ಬಾಲಕೃಷ್ಣ, ಸಿಇಓ ಪರಮೇಶ್, ಎಸ್ಪಿ ನಂದಿನಿ ಸೇರಿ ಅಧಿಕಾರಿಗಳು ಭಾಗಿಯಾಗಿದ್ದರು.
Tags
ಹಾಸನ