ಜೂ.30ರವರೆಗೆ ಲಾಕ್‍ಡೌನ್ ವಿಸ್ತರಣೆ; ರಾತ್ರಿ 9ರಿಂದ ಬೆಳಗಿನ ಜಾವ 5ರವರೆಗೆ ಕರ್ಫ್ಯೂ

ಲಾಕ್‍ಡೌನ್ 4.0 ಪೂರ್ಣಗೊಳ್ಳುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಲಾಕ್‍ಡೌನ್ 5.0ನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪ್ರಮುಖವಾಗಿ ಜೂನ್ 2ರಿಂದ ಮಾಲ್ ಹಾಗೂ ದೇವಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಮತಿ ನೀಡಲಾಗುತ್ತಿದೆ. ಅಲ್ಲದೆ ರಾತ್ರಿ 9ರಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್ ಕಫ್ರ್ಯೂ ವಿಧಿಸಿದೆ. ಚಿತ್ರಪ್ರದರ್ಶನ ನಿಷೇಧವನ್ನು ಮುಂದುವರಿಸಿದೆ. ಆಯಾ ನಗರಗಳ ಪರಿಸ್ಥಿತಿ ಆಧರಿಸಿ ಮೆಟ್ರೋ ರೈಲುಗಳ ಸಂಚಾರ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡಿದೆ

Post a Comment

Previous Post Next Post