ಬೇಲೂರು

ಬೇಲೂರು - ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲಾಬಾಲಿಕೆಯರ ಬೇಲೂರು ಎಂದು ಪ್ರಸಿದ್ಧವಾಗಿರುವ ಬೇಲೂರು ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು, ಸೋಮನಾಥಪುರದ ಜೊತೆಗೆ ಬೇಲೂರು, ಹೊಯ್ಸಳ ಸಾಮ್ರಾಜ್ಯದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ. ಪ್ರತಿ ವರ್ಷವೂ ದೇಶವಿದೇಶದ ಲಕ್ಷಾಂತರ ಪ್ರವಾಸಿಗಳು ಈ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಾರೆ. ಹಳೇಬೀಡಿಗೆ ಮುನ್ನ ಬೇಲೂರು ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿತ್ತು.

Post a Comment

Previous Post Next Post