ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯನ್ನು ತಾತ್ಕಾಲಿಕ ಮುಂದೂಡಿಕೆ

ಕೋವಿಡ್ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳನ್ನು ಮುಂದೂಡಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ನಡೆಸುವ ಬಗ್ಗೆ ಪರಿಶೀಲಿಸಿದ್ದು,ಪ್ರಸ್ತುತ ಪರಿಸ್ಥಿತಿಯನ್ನು "ಅಸಾಧಾರಣ ಪರಿಸ್ಥಿತಿ" ಎಂದು ಪರಿಗಣಿಸಲಾಗಿದೆ.

ಚುನಾವಣೆ ಆಯೋಗ ಮೊರೆ ಹೋದ ಕಾಂಗ್ರೆಸ್: ರಾಜ್ಯದಲ್ಲಿ ರಂಗೇರಿದ ರಾಜಕೀಯ

ಸಂವಿಧಾನದ ಪರಿಚ್ಛೇದ 243-ಕೆ ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಸಂಬಂಧ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲು ತೀರ್ಮಾನಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲಕೋಕಿಸಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ನಡೆಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಆಯೋಗದ ಪ್ರಕಟಣೆಯಲ್ಲಿ ತಿಳಿಸಿದೆ.

Post a Comment

Previous Post Next Post