ರಾಜ್ಯದಲ್ಲಿ ಲಾಕ್‌ಡೌನ್ ತೆರವುಗೊಳಿಸಿದ ಬಳಿಕ ಪ್ರತಿ ಭಾನುವಾರ ಜಾರಿಗೊಳಿಸಲಾಗಿದ್ದು ಕಂಪ್ಲೀಟ್ ಲಾಕ್‌ಡೌನ್‌ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೆರವುಗೊಳಿಸಿದ್ದಾರೆ. ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
'ಭಾನುವಾರ ದಿನಾಂಕ 31.05.2020ರಂದು ಕಂಪ್ಲೀಟ್ ಲಾಕ್‌ಡೌನ್ ಇರುವುದಿಲ್ಲ. ಆದ್ದರಿಂದ ಎಲ್ಲಾ ದೈನಂದಿನ ಚಟುವಟಿಕೆಗಳು ಎಂದಿನಂತೆ ಇರುತ್ತವೆ' ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
Tags
ರಾಜ್ಯ