ಹಾಸನ,ಮೇ.29:- ಸಕಲೇಶಪುರ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿಂದು ಡೇಂಗ್ಯು ಮಾಸಾಚರಣೆ ಕುರಿತು ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯನ್ನು ನಡೆಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ|| ಮಹೇಶ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರಾಣಿ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
Tags
ಸಕಲೇಶಪುರ