ಕಾಮಗಾರಿಗಳ ಅಭಿವೃದ್ಧಿಗೆ ಚಾಲನೆ: ಪ್ರೀತಂ ಜೆ. ಗೌಡ

ನಗರದ ಸತ್ಯಮಂಗಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುಂಡೇಗೌಡನ ಕೊಪ್ಪಲು ಹಾಗೂ ವಿದ್ಯಾ ನಗರಕ್ಕಿಂದು ಶಾಸಕರಾದ ಪ್ರೀತಂ ಜೆ. ಗೌಡ ಅವರು ಭೇಟಿ ನೀಡಿ ರಸ್ತೆ ಕಾಮಗಾರಿಗಳು ಶೀಘ್ರವಾಗಿ ಪೂರ್ಣಗೊಳ್ಳಲಿ ಎಂದು ಗುದ್ದಲಿ ಪೂಜೆ ಮಾಡುವ ಮೂಲಕ ಶುಭ ಹಾರೈಸಿ ಕಾಮಗಾರಿಗಳ ಅಭಿವೃದ್ಧಿಗೆ ಚಾಲನೆ ನೀಡಿದರು.



Post a Comment

Previous Post Next Post