ಹಾಸನ,ಮೇ.29:- ಅರಕಲಗೂಡು ತಾಲ್ಲೂಕು ಕೆರಳಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆರು ಹೊರ ಜಿಲ್ಲೆಯಿಂದ ಬಂದಿರುವ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಥರ್ಮಲ್ ಸ್ಕ್ರೀನಿಂಗ್ ಮಾಡಿ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಆರೋಗ್ಯ ಶಿಕ್ಷಣ ನೀಡಿ ಜಾಗೃತಿ ಮೂಡಿಸಿದರು.
Tags
ಅರಕಲಗೂಡು