ಹೈದರಾಬಾದ್ : ಕೊರೊನಾ ಲಾಕ್ ಡೌನ್ ನಿಂದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆಯಾಗಿದ್ದು, ಇದೀಗ ತೆಲಂಗಾಣ ಸರ್ಕಾರ 10 ನೇ ತರಗತಿ ಪರೀಕ್ಷೆ ರದ್ದು ಪಡಿಸಿ ಎಲ್ಲಾ ವಿದ್ಯಾರ್ಥಿಗಳನ್ನ ಪಾಸ್ ಮಾಡುವಂತೆ ಆದೇಶಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ ಚಂದ್ರಶೇರ್ , ತೆಲಂಗಾಣದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ 10 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನ ತೇರ್ಗಡೆ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ.
Tags
ರಾಜ್ಯ