ಹಾಸನ : ಇಂದು ರಾಜ್ಯಾದ್ಯಂತ PUC ಪರೀಕ್ಷೆ ನಡೆಯುತ್ತಿದ್ದು ಹಾಸನ ಜಿಲ್ಲಾ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ 19 ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು , ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಮಾಸ್ಕ್ ಧರಿಸಿ ,ಸ್ಯಾನಿಟೈಜರ್ ನೀಡಿ ನಂತರ ಪರೀಕ್ಷಾ ಕೊಠಡಿಗೆ ಹೋಗಲು ಅನುಮತಿ ನೀಡಲಾಯಿತು, ಪರೀಕ್ಷಾ ಕೊಠಡಿಗಳನ್ನು ರಾಸಾಯನಿಕ ಸಿಂಪಡಿಸಿ ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡಿ !! ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದೆ