ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಹಾಸನ ರವರ ಸಹಯೋಗದಲ್ಲಿ "ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2020"ಯ ಹಿನ್ನೆಲೆಯಲ್ಲಿ ಬಾಲ್ಯ ಮತ್ತು ಕಿಶೋರ ಕಾರ್ಮಿಕ ಪದ್ಧತಿ ಕುರಿತು ಪ್ರಚಾರದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವ ಜನ ಜಾಗೃತಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಲಾಯಿತು.
Tags
ಹಾಸನ