ಎಸ್ ಎಸ್ ಎಲ್ ಸಿ ಪರಿಕ್ಷಾ ಕೇಂದ್ರಕ್ಕೆ ಪ್ರಜ್ವಲ್ ರೇವಣ್ಣ ಭೇಟಿ.

ಇಂದು ರಾಜ್ಯಾದ್ಯಂತ SSLC ಪರೀಕ್ಷೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಕೊರೊನ ಹರಡದಂತೆ ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದೆ. 

Post a Comment

Previous Post Next Post