ಬೇಲೂರು ಚನ್ನಕೇಶವ ದೇವಾಲಯಕ್ಕೆ ಭೇಟಿ


ಹಾಸನ.ಜೂ.18:- ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ  ವ್ಯವಹಾರಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು  ಬೇಲೂರು ಚನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಕೆ.ಎಸ್. ಲಿಂಗೇಶ್, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಕಾಧಿಕಾರಿ  ಬಿ. ಎ. ಪರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ತಹಶಿಲ್ದಾರ್ ಮಂಜುನಾಥ್ ಹಾಗೂ ಮತ್ತಿತರರು ಹಾಜರಿದ್ದರು.

Post a Comment

Previous Post Next Post