ಬೇಲೂರು ವಿಧಾನಸಭಾಕ್ಷೇತ್ರದ ಜಾವಗಲ್ ಹೋಬಳಿ ಕರಗುಂದ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ನಾಗೇನಹಳ್ಳಿ ಗ್ರಾಮದಲ್ಲಿ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷರಾದ ಹೆಚ್.ಕೆ. ಸುರೇಶ್ (ಹುಲ್ಲಳ್ಳಿ ಸುರೇಶ್) ಅವರ ಸಹಕಾರದೊಂದಿಗೆ ಮಾಸ್ಕ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬೇಲೂರು ಮಂಡಲ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ನಾಗೇನಹಳ್ಳಿ ಮಂಜುನಾಥ್, ಕಿರಣ್,ಮನು,ವಾಟರ್ ಮೆನ್ ಮಂಜುನಾಥ್ ಹಾಗು ಊರಿನ ಗ್ರಾಮಸ್ಥರು ಹಾಜರಿದ್ದರು.
Tags
ಬೇಲೂರು