ಎಸ್ ಎಸ್ ಎಲ್ ಸಿ ಪರೀಕ್ಷೆ ಕೇಂದ್ರದಲ್ಲಿ ಯೋಗಕ್ಷೇಮ ವಿಚಾರಿಸಿದ ಭವಾನಿ ರೇವಣ್ಣ

ಹಾಸನ: ಜಿಲ್ಲಾ ಪಂಚಾಯತ್  ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ನಗರದ ಗಂಧದ ಕೋಠಿ ಆವರಣದ ಶಾಲೆಗಳಲ್ಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾರ್ಥಿಗಳ ಯೋಗಕ್ಷೇಮ ವಿಚಾರಿಸಿ,  ಆತ್ಮಸ್ಥೈರ್ಯ ತುಂಬಿದ್ರು.

Post a Comment

Previous Post Next Post