Homeಚನ್ನರಾಯಪಟ್ಟಣ ಹೊನ್ನಶೆಟ್ಟಿಹಳ್ಳಿಯಲ್ಲಿ ಮೂರು ವರ್ಷದ ಚಿರತೆ ಸೆರೆ June 25, 2020 0 ಮೂರು ವರ್ಷದ ಗಂಡು ಚಿರತೆಯೊಂದು ಬೋನಿಗೆ ಬಿದ್ದ ಘಟನೆಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹೊನ್ನಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಸರೆಯಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. Tags ಚನ್ನರಾಯಪಟ್ಟಣ Facebook Twitter