ಹಾಸನ ತಾಲ್ಲೂಕು ಶಾಂತಿಗ್ರಾಮ ಹೋಬಳಿಯ ಕೌಶಿಕ ಗ್ರಾಮದಲ್ಲಿ 'ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ' ದ ನೂತನ ಕಟ್ಟಡ ಕಾಮಗಾರಿಯ ಭೂಮಿ ಪೂಜೆಯನ್ನು ಪ್ರಜ್ವಲ್ ರೇವಣ್ಣ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ದೇವೇಗೌಡರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
Tags
ಹಾಸನ