ಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ : ಮುಖ್ಯಮಂತ್ರಿ ಸೂಚನೆ

ಮುನ್ನೆಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ : ಮುಖ್ಯಮಂತ್ರಿ ಸೂಚನೆ
ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. : ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ತಿಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  : ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ  ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ ಹೋಟೆಲ್ ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು

Post a Comment

Previous Post Next Post