➡ ಸಾಹಿತಿ ಗೀತಾ ನಾಗಭೂಷಣ್ 78 ನಿಧನ
➡ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ
➡ ಬಾರದ ಲೋಕಕ್ಕೆ ಹೋದ ಗೀತಾ ನಾಗಭೂಷಣ್
➡ ನಗರದ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದ ಗೀತಾ ನಾಗಭೂಷಣ್
➡ ಮತ್ತು ಕೇಂದ್ರ ಸಾಹಿತ್ಯ ಅಕಾಡಮಿ ಪುರಸ್ಕೃತೆಯಾಗಿದ್ದರು
➡2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು
➡ ನಾಗಭೂಷಣ ಅವರು ನಾಡೊಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ
➡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಕೂಡಾ ಹೌದು
➡ ಬದುಕು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇವರದೆ
Tags
ರಾಜ್ಯ