ಎಸ್.ಎಸ್.ಎಲ್.ಸಿ-2020 ರ ಪರೀಕ್ಷೆಯನ್ನು ಜೂನ್.25 ರಿಂದ ಜುಲೈ.4 ರವರೆಗೆ ನಡೆಸಲಿದ್ದು, ಈ ಸಂಬಂಧ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಸನ ಮತ್ತು ತಾಲ್ಲೂಕು ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಾರಿಗೆ ಮತ್ತು ಪರೀಕ್ಷಾ ಸಂಬಂಧ ವಿದ್ಯಾರ್ಥಿಗಳು ಮತ್ತು ಪೋಷಕರು ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪರಿಹಾರ ಪಡೆಯಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಕೋರಿದ್ದಾರೆ.
ಸಂಪರ್ಕಿಸಬೇಕಾದ ಅಧಿಕಾರಿಗಳು ಮತ್ತು ದೂ. ಸಂಖ್ಯೆ: ಉಪನಿರ್ದೇಶಕರ ಕಚೇರಿ ಜಿಲ್ಲಾ ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08172-268234. ಮೊಬೈಲ್ ನಂ. 9448957182, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ, ಆಲೂರು ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08170-218226. ಮೊಬೈಲ್ ನಂ. 9448885370, 8660914823, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಅರಕಲಗೂಡು ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ:08175-220216. ಮೊಬೈಲ್ ನಂ. 9740053988, 8951261053, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಅರಸೀಕೆರೆ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08174-232339. ಮೊಬೈಲ್ ನಂ. 9449630351, 8618198944, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಬೇಲೂರು ತಾಲ್ಲೂಕು ನೋಡಲ್ ಅಧಿಕಾರಿಗಳ ದೂ. ಸಂಖ್ಯೆ: 08177-222278. ಮೊಬೈಲ್ ನಂ. 9740521331.
ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಚನ್ನರಾಯಪಟ್ಟಣ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08176-252305. ಮೊಬೈಲ್ ನಂ. 9535203063, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಹಾಸನ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08172-267134. ಮೊಬೈಲ್ ನಂ. 8217572879, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಹೊಳೆನರಸೀಪುರ ತಾಲ್ಲೂಕು ನೋಡಲ್ ಅಧಿಕಾರಿಗಳು ದೂರವಾಣಿ ಸಂಖ್ಯೆ: 08175-273257. ಮೊಬೈಲ್ ನಂ. 7019580623, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಸಕಲೇಶಪುರ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08173-244302. ಮೊಬೈಲ್ ನಂ. 8970635857ಗೆ ಸಂಪರ್ಕಿಸಬಹುದಾಗಿದೆ.
Tags
ಹಾಸನ