ಚನ್ನರಾಯಪಟ್ಟಣ ತಾಲ್ಲೂಕಿನ ಪ್ರಗತಿ ಪರಿಶೀಲನಾ ಸಭೆ

ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಚನ್ನರಾಯಪಟ್ಟಣ ತಾಲ್ಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಎಲ್ಲಾ ಇಲಾಖೆಗಳಲ್ಲಿ ಪ್ರಗತಿಯಲ್ಲಿರುವ ಯೋಜನೆಗಳು ಮತ್ತು ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದೆ.
ಸಭೆಯಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಎಚ್.ಡಿ. ರೇವಣ್ಣ ನವರು, ಶ್ರವಣಬೆಳಗೊಳ ಕ್ಷೇತ್ರದ ಶಾಸಕರಾದ ಸಿ.ಎನ್. ಬಾಲಕೃಷ್ಣ ರವರು, ತಹಶೀಲ್ದಾರ್ ಮಾರುತಿ ರವರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್ ರವರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment

Previous Post Next Post