ಕುಡಿದ ಅಮಲಿನಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ.

ಕುಡಿದ ಅಮಲಿನಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ.
ನಗರದ ರೈಲ್ವೆ ನಿಲ್ದಾಣದ ಸಮೀಪ ಘಟನೆ.
ಸತ್ತ ವ್ಯಕ್ತಿಯ ಮೈಮೇಲೆ ಗಾಯದ ಗುರುತುಗಳು.

ಹೊಡೆದಾಟದಿಂದ ಸತ್ತಿರಬಹುದು ಎಂದು ಶಂಕಿಸಿದ ಪೊಲೀಸರು.

ಸ್ಥಳಕ್ಕೆ ಡಿವೈಎಸ್ಪಿ  ಸೇರಿದಂತೆ ಪೊಲೀಸ್ ಅಧಿಕಾರಿಗಳ ಭೇಟಿ.

ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲು

Post a Comment

Previous Post Next Post