ಹಾಸನ: ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೋಬಳಿ ಗಂಗೂರು ತಿರುವಿನಲ್ಲಿ ಇಂದು ಚಲಿಸುತ್ತಿದ್ದ ಕಾರು ರಸ್ತೆ ಬದಿಗೆ ಪಲ್ಟಿಯಾಗಿದೆ.
ಹನಸೋಗೆ ಮಾರ್ಗವಾಗಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಜೋಳದ ಹೊಲದ ಹಳ್ಳಕ್ಕೆ ಉರುಳಿದಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Tags
ಅರಕಲಗೂಡು