ನಿಮ್ಮ ಬಡಾವಣೆಯಲ್ಲಿ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡುಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಿ.
ನಿನ್ನೆ, ಅರಸೀಕೆರೆ ನಗರದ ಮಾರುತಿನಗರ ಬಡಾವಣೆಯಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡಿರುತ್ತಾರೆ, ಇವರ ಬಗ್ಗೆ ಮಾಹಿತಿ ಇದ್ದರೆ ಅರಸೀಕೆರೆ ನಗರ ಪೊಲೀಸ್ ಠಾಣೆಗೆ 08174232233 ಕರೆ ಮಾಡಿ.
ಅಪರಾಧ ತಡೆಗಟ್ಟಲು ಪೊಲೀಸರಿಗೆ ಸಹಕರಿಸಿ
Tags
ಅರಸೀಕೆರೆ