ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ನಗರದ ವಿವಿಧ ಸಿ.ಇ.ಟಿ. ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆಯಲು ಮಾಡಿರುವ ವ್ಯವಸ್ಥೆ ಹಾಗೂ ಕಂಟೈನ್ಮೆಂಟ್ ವಲಯದಿಂದ ಬಂದಿರುವ ವಿದ್ಯಾರ್ಥಿಗಳಿಗಾಗಿ ಮಾಡಿರುವ ಪ್ರತ್ಯೇಕ ಸೌಲಭ್ಯಗಳನ್ನು ಪರಿಶೀಲಿಸಿ ವಿವಿಧ ಸಲಹೆ ಸೂಚನೆಗಳನ್ನು ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
Tags
ಹಾಸನ