ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯ ಬಿಜೆಪಿಯ 24 ಶಾಸಕರಿಗೆ ನಿಗಮ - ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ, ಬಂಪರ್ ಗಿಫ್ಟ್ ನೀಡಿದ್ದಾರೆ. ಈ ಮೂಲಕ ಕೊರೋನಾ ಸಂಕಷ್ಟದ ನಡುವೆಯೂ ಶಾಸಕರಿಗೆ ಭರ್ಜರಿ ಉಡುಗೋರೆ ನೀಡಿದ್ದಾರೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಈ ಕೆಳಕಂಡ 24 ಶಾಸಕರುಗಳಿಗೆ ನಿಗಮ ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕೂಡಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.
ಹೀಗಿದೆ.. 24 ಶಾಸಕರಿಗೆ ನೀಡಲಾಗಿರುವ ನಿಗಮ - ಮಂಡಳಿ ಅಧ್ಯಕ್ಷರ ಪಟ್ಟಿ
Tags
ರಾಜ್ಯ