ಹಾಸನದಲ್ಲಿಂದು 358 ಕರೋನ ಸೋಂಕು ದೃಢ ಹಾಗೂ 2 ಸಾವು

ಹಾಸನ: ಜಿಲ್ಲೆಯಲ್ಲಿ ಗುರುವಾರ ಕರೊನಾ ತ್ರಿಶತಕ ಬಾರಿಸಿದ್ದು ದಿನದಿಂದ ದಿನಕ್ಕೆ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದೆ. ಒಂದೇ ದಿನ ಗರಿಷ್ಠ 358 ಜನರಲ್ಲಿ ಕೋವಿಡ್-19 ದೃಢಪಟ್ಟಿದ್ದು ಮೂವರು ಮೃತಪಟ್ಟಿದ್ದಾರೆ. 
ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7214ಕ್ಕೆ ಏರಿಕೆಯಾಗಿದ್ದು, 4782 ಜನ ಇಲ್ಲಿವರೆಗೆ ಡಿಸ್ಚಾರ್ಜ್ ಆಗಿದ್ದಾರೆ. 2265 ಸಕ್ರಿಯ ಪ್ರಕರಣಗಳಿದ್ದು, 57 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೊನಾದಿಂದ ಈ ತನಕ 177 ಜನ ಮೃತಪಟ್ಟಿದ್ದಾರೆ.

Post a Comment

Previous Post Next Post