ಆಲೂರು ಅಂಚೆ ಕಚೇರಿಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಆಲೂರು; ಪಟ್ಟಣದ ಅಂಚೆ ಕಚೇರಿಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪೋಸ್ಟ್ ಮಾಸ್ಟರ್ ಎಂ.ಆರ್.ಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿಗಳಾದ ವೀಣಾ, ಮಂಜಪ್ಪ, ಶ್ರೀಧರ್, ಜಗದೀಶ್, ರಕ್ಷಿತ, ಆದರ್ಶ, ದಿನೇಶ್, ಮಂಜೇಶ್ ಮತ್ತಿತರರು ಹಾಜರಿದ್ದರು

Post a Comment

Previous Post Next Post