ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರಿಗೆ ಕೊರೋನ ಸೋಂಕು ದೃಢ

# ರಾಜ್ಯದ ದೊರೆಯನ್ನು ಬಿಡದ ಹೆಮ್ಮಾರಿ ಕೊರೊನಾ ಸೋಂಕು,
# ಮುಖ್ಯಮಂತ್ರಿ ಬಿ‌.ಎಸ್‌.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ದೃಡ
# ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರಿಗೆ ಕೊರೋನ ಸೋಂಕು: ಆಸ್ಪತ್ರೆಗೆ ಅಡ್ಮಿಟ್​
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರಿಗೆ ಕೊರೋನ ಸೋಂಕು ತಗುಲಿದೆ. ಈ ಬಗ್ಗೆ ಟ್ವೀಟ್​ ಮಾಡಿ ತಿಳಿಸಿದ್ದಾರೆ.
ನನ್ನ ಕರೊನಾ ಪರೀಕ್ಷಾ ವರದಿ ಪಾಸಿಟಿವ್​ ಎಂದು ಬಂದಿದೆ. ರೋಗ ಲಕ್ಷಣಗಳು ಇಲ್ಲದೆ ಹೋದರೂ ಮುನ್ನೆಚ್ಚರಿಕಾ ಕ್ರಮವಾಗಿ, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್​-19 ಟೆಸ್ಟ್​ಗೆ ಒಳಗಾಗಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅಷ್ಟೇ ಅಲ್ಲ ಈಗಲೇ ಕ್ವಾರಂಟೈನ್​ಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

Post a Comment

Previous Post Next Post