ಪಕ್ಷ ಹುಟ್ಟಿರೋದೆ ರೈತರ ಪರವಾಗಿ ಹೋರಾಟ ಮಾಡೋಕೆ : ಎಚ್.ಡಿ.ದೇವೇಗೌಡ ಹೇಳಿಕೆ

ಹಾಸನ: ಹಾಸನದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿಕೆ

ಈ ಪಕ್ಷ ಹುಟ್ಟಿರೋದೆ ರೈತರ ಪರವಾಗಿ ಹೋರಾಟ ಮಾಡೋಕೆ
ನನ್ನ ಅರವತ್ತು ವರ್ಷದ ರಾಜಕೀಯ ಜೀವನದಲ್ಲಿ ಹೋರಾಟ ಮಾಡಿದ್ದೇನೆ

ರಾಜ್ಯದಲ್ಲಿ ಈ ಕಾನೂನುಗಳ ಪರಿಣಾಮದ ಬಗ್ಗೆ ಚರ್ಚೆ ಮಾಡಬೇಕಿದೆ

ಆಕಸ್ಮಿಕವಾಗಿ ರಾಜ್ಯಸಭೆಗೆ ಸದಸ್ಯ ನಾಗಿದ್ದೇನೆ

ಎಷ್ಟು ಸಾಧ್ಯವೊ ಅಷ್ಟು ಹೋರಾಟ ಮಾಡುತ್ತೇನೆ

ಈ ಕಾನೂನಿನ ಅಪಾಯದ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಜನರಿಗೆ ತಿಳಿಸಬೇಕಿದೆ

ಮೈಸೂರು, ಮಂಡ್ಯ, ತುಮಕುರು, ಚಿಕ್ಕಬಳ್ಳಾಪುರ ಕೋಲಾರದಲ್ಲಿ ನಮ್ಮ ಶಾಸಕರಿದ್ದು ಅಲ್ಲಿ ಪರಿಣಾಮಕಾರಿ ಹೋರಾಟ ನಡೆಸಬೇಕು

ನಮ್ಮದು ಅಧಿಕೃತ ವಿರೋಧ ಪಕ್ಷ ಅಲ್ಲ

ಆದರೂ ನಾವು ಹೋರಾಟ ಮಾಡಬೇಕಿದೆ

ಇದು ದ್ವೇಷದಿಂದ ಮಾಡುತ್ತಿರೋ ಹೋರಾಟ ಅಲ್ಲ

ನಮ್ಮ ರೈತರ ಸಂಕಷ್ಟಕ್ಕೆ ನಾವು ನೆರವಾಗಬೇಕು 
ರಾಜ್ಯದ 30 ಜಿಲ್ಲೆಗೂ ನಾನು ಹೋಗಿ ಹೋರಾಟ ಮಾಡುತ್ತೇನೆ

ಆಗಿರೊ ಈ ಅನ್ಯಾಯ ತಡೆಗಟ್ಟಲು ಹೋರಾಟ ಅನಿವಾರ್ಯ

ನಾನು ಕೂತುಕೊಳ್ಳೋದಿಲ್ಲ, ಈ ಹೋರಾಟ ಹಾಸನದಿಂದಲೇ ಆರಂಭಗೊಂಡಿದೆ

ಕೊರೊನಾದಿಂದ ನನಗೇನಾದ್ರು ತೊಂದರೆ ಆಗುತ್ತೆ ಎಂದು ಕೆಲವರು ಹೆದರುತ್ತಾರೆ

ಆದ್ರೆ ನಾನು ದೃತಿಗೆಡೋದಿಲ್ಲ, ಸಾವು ಯಾವಾಗ ಹೇಗೆ ಬರುತ್ತೋ‌ಗೊತ್ತಿಲ್ಲ
ಹಾಗಾಗಿ ನಾನು ಈ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ

ಹಾಸನದಲ್ಲಿ ನಡೆಯುತ್ತಿರೊ ಜೆಡಿಎಸ್ ಪ್ರತಿಭಟನೆ ಯಲ್ಲಿ ದೇವೇಗೌಡ ಹೇಳಿಕೆ

ಭೂ ಸುಧಾರಣಾ ಕಾಯ್ದೆ,  ಎಪಿಎಂಸಿ ಕಾಯ್ದೆ ಮತ್ತು ಕೈಗಾರಿಕಾ ಕಾಯ್ದೆ ತಿದ್ದುಪಡಿಗೆ ವಿರೋಧ

ಹಾಸನದಲ್ಲೂ ಜೆಡಿಎಸ್ ಪ್ರತಿಭಟನೆ

ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ‌ ತಂದಿರುವುದಕ್ಕೆ ತೀವ್ರ ಆಕ್ರೋಶ

ರೈತ ಹಾಗೂ ಕಾರ್ಮಿಕ ‌ಕಾಯ್ದೆ ಹಿಂಪಡೆಯಲು ಆಗ್ರಹ

ಡಿಸಿ ಕಚೇರಿ ಎದುರು ನಡೆಯುತ್ತಿರುವ ಧರಣಿ

ಮಾಜಿ‌ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಜಿಲ್ಲೆಯ ಎಲ್ಲಾ ಜೆಡಿಎಸ್ ಶಾಸಕರು‌ ಭಾಗಿ

ಸರ್ಕಾರದ ಏಕ ಪಕ್ಷೀಯ ನಡೆಯ ವಿರುದ್ಧ ಜೆಡಿಎಸ್ ಶಾಸಕರ ವಾಗ್ದಾಳಿ

ತಿದ್ದುಪಡಿ ಕುರಿತು ಚರ್ಚಿಸಲು ವಿಧಾನ ಮಂಡಲದ ಉಭಯ ಸದನ ಕರೆಯಲು ಒತ್ತಾಯ

ಜನವಿರೋಧಿ ಕಾಯ್ದೆ ವಾಪಸ್ ಪಡೆಯದೇ ಇದ್ದರೆ ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ

Post a Comment

Previous Post Next Post