ಬೆಳೆ ಸಮೀಕ್ಷೆ ಪ್ರಾಯೋಗಿಕ ಪರಿಶೀಲನೆಯನ್ನು ಸಚಿವರಾ ಕೆ. ಗೋಪಾಲಯ್ಯ ಮಾಡಿದರು

 ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಇಂದು ಹಾಸನ ತಾಲ್ಲೂಕಿನ  ಹೂವಿನ ಹಳ್ಳಿ ಕಾವಲಿನಲ್ಲಿ ಬೆಳೆ ಸಮೀಕ್ಷೆ ಆಪ್ ಪ್ರಾಯೋಗಿಕ ಪರೀಕ್ಷೆ ನಡೆಸಿದರು.                                                                                      ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ , ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್,ಉಪವಿಭಾಗಾಧಿಕಾರಿ ಡಾ. ನವೀನ್ ಭಟ್, ಉಸ್ತುವಾರಿ ಸಚಿವರ ಆಪ್ತಕಾರ್ಯದರ್ಶಿ ಕಾಂತರಾಜು, ಜಂಟಿ ಕೃಷಿ ನಿರ್ದೇಶಕರಾದ ರವಿ ಮತ್ತಿತರರು ಹಾಜರಿದ್ದರು.

Post a Comment

Previous Post Next Post