ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಧಿಕಾರಿ ಆರ್. ಗಿರೀಶ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್ ಹಾಜರಿದ್ದರು.
Tags
ಹಾಸನ