ಚನ್ನರಾಯಪಟ್ಟಣದ ಖಾಸಗಿ ಲಾಡ್ಜ್ ನಲ್ಲಿ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು

ಹಾಸನ: ಚನ್ನರಾಯಪಟ್ಟಣದ 
ಖಾಸಗಿ ಲಾಡ್ಜ್ ನಲ್ಲಿ ಘಟನೆ

ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು
ಬಂಟ್ವಾಳ ತಾಲೂಕು ಮಂಕಡೆ ಗ್ರಾಮದ ಲೋಕೇಶ್ ಆಚಾರ್ಯ (36) ಮೃತ

ಮಂಗಳೂರು ಲೋಕಾಯುಕ್ತ ಇನ್ಸ್ಪೆಕ್ಟರ್ ಕಾರು ಚಾಲಕನಾಗಿದ್ದ ಲೋಕೇಶ್

ಕಳೆದ 6 ತಿಂಗಳಿಂದ ಅನಾರೋಗ್ಯ ಕ್ಕೆ ತುತ್ತಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪೇದೆ

ಮಂಗಳವಾರ ಬೆಳಗ್ಗೆ ಲಾಡ್ಜ್ ನಲ್ಲಿ ರೂಂ ಬಾಡಿಗೆ ಪಡೆದಿದ್ದ ಅವಿವಾಹಿತ ಪೇದೆ

ಮದ್ಯದ ಜೊತೆ ಇಲಿ ಪಾಷಾಣ ಕುಡಿದು ನಂತರ ನೇಣಿಗೆ ಶರಣು

ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲು

Post a Comment

Previous Post Next Post