ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಬೆಳೆ ಸಮೀಕ್ಷೆ ಕುರಿತು ಪೋಸ್ಟರ್ ಬಿಡುಗಡೆ ಮಾಡಿದ ನಂತರ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು. ವಿಧಾನಪರಿಷತ್ ಸದಸ್ಯರಾದ ಎಂ.ಎ. ಗೋಪಾಲಸ್ವಾಮಿ, ಶಾಸಕರಾದ ಪ್ರೀತಂ ಜೆ ಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್ ಜಿಲ್ಲಾಧಿಕಾರಿ ಆರ್. ಗಿರೀಶ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ,ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್ , ಮತ್ತಿ್ತರರು ಹಾಜರಿದ್ದರು.
Tags
ಹಾಸನ