ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಇಂದು ಸಕಲೇಶಪುರ ತಾಲ್ಲೂಕಿನಲ್ಲಿ ಮಳೆಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಶಾಸಕರಾದ ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಶಾಸಕರಾದ ವಿಶ್ವನಾಥ್ ಹಾಗೂ ಮತ್ತಿತರರು ಹಾಜರಿದ್ದರು.
Tags
ಸಕಲೇಶಪುರ