ಸಕಲೇಶಪುರ ತಾಲ್ಲೂಕಿನ ಬ್ಯಾಕರವಳ್ಳಿ ಗ್ರಾಮದ ಸರ್ಕಾರಿ ಗೋದಾಮು ಮಳೆ ಗಾಳಿಯಿಂದ ಹಾನಿಗೀಡಾಗಿದ್ದು, ಸ್ಥಳಕ್ಕೆ ಕಂದಾಯ ಸಚಿವರಾದ ಆರ್. ಆಶೋಕ್ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋಪಾಲಯ್ಯ ಅವರು ಸಕಲೇಶಪುರ ತಾಲ್ಲೂಕಿನ ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಪ್ರೀತಂ ಜೆ. ಗೌಡ, ಜಿಲ್ಲಾಧಿಕಾರಿ ಆರ್. ಗಿರೀಶ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
Tags
ಸಕಲೇಶಪುರ