ಕೋವಿಡ್ ವಾರಿಯರ್ಸ್ ಗೆ ಸನ್ಮಾನ

                   
 ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಕೋವಿಡ್ ವಾರಿಯರ್ಸ್ ಗೆ ಸನ್ಮಾನ ಮಾಡಿದರು. ವಿಧಾನಪರಿಷತ್ ಸದಸ್ಯರಾದ ಎಂ.ಎ. ಗೋಪಾಲಸ್ವಾಮಿ, ಶಾಸಕರಾದ ಪ್ರೀತಂ ಜೆ ಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್ ಜಿಲ್ಲಾಧಿಕಾರಿ ಆರ್. ಗಿರೀಶ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್ , ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಮ್ ಮತ್ತಿತರರು ಹಾಜರಿದ್ದರು.

Post a Comment

Previous Post Next Post