ಎಸ್ ಪಿ ಬಿ ಚಿಕಿತ್ಸೆ ಯಲ್ಲಿ ನಿಧಾನವಾಗಿ ಚೇತರಿಕೆ

ಕೊರೊನಾ ಸೋಂಕು ಧೃಡವಾದ ಹಿನ್ನೆಲೆ ಆಸ್ಪತ್ರೆ ದಾಖಲಾಗಿರುವ ಎಸ್ ಪಿ ಬಾಲಸುಬ್ರಮಣ್ಯಂಅವರಿಗೆ ಚಿಕಿತ್ಸೆ ಮುಂದುವರೆದಿದೆ.


ಕೊರೊನಾ ಸೋಂಕು ಧೃಡವಾದ ಹಿನ್ನೆಲೆ ಎಸ್ ಪಿ ಬಿ ಅವರು ಚೆನ್ನೈ ಎಂಜಿಎಂ ಆಸ್ಪತ್ರೆಗೆ 5 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಎಸ್ ಪಿ ಬಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ನಿರಂತರ ಚಿಕಿತ್ಸೆಯಿಂದ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ,

ಇನ್ನೊಂದೆಡೆ ಬಾಲಸುಬ್ರಮಣ್ಯಂ ಅವರು ಬೇಗ ಗುಣಮುಖರಾಗಲೆಂದು ಕೋಟ್ಯಾಂತರ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

Post a Comment

Previous Post Next Post