ಹಾಸನ: ಜಿಲ್ಲೆಯಲ್ಲಿ ಕರೊನಾ ದಿನದಿಂದ ದಿನಕ್ಕೆ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದೆ. ಇಂದು ಒಂದೇ ದಿನ ಗರಿಷ್ಠ 275 ಜನರಲ್ಲಿ ಕೋವಿಡ್-19 ದೃಢಪಟ್ಟಿದ್ದು 6 ಜನ ಮೃತಪಟ್ಟಿದ್ದಾರೆ.
ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 13483 ಕ್ಕೆ ಏರಿಕೆಯಾಗಿದ್ದು, 10527 ಜನ ಇಲ್ಲಿವರೆಗೆ ಡಿಸ್ಚಾರ್ಜ್ ಆಗಿದ್ದಾರೆ. 2691 ಸಕ್ರಿಯ ಪ್ರಕರಣಗಳಿದ್ದು, 55 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೊನಾದಿಂದ ಈ ತನಕ 265 ಜನ ಮೃತಪಟ್ಟಿದ್ದಾರೆ.
Tags
ಹಾಸನ