ಅರಕಲಗೂಡು: ಸಂಬಂಧಿಕರ ಅಂತಿಮ ಸಂಸ್ಕಾರಕ್ಕೆ ತೆರಳುತ್ತಿದ್ದವರ ಕಾರ್ ಪಲ್ಟಿಯಾಗಿರುವ ಘಟನೆ ತಾಲ್ಲೂಕಿನ ಬರಗೂರು ಗ್ರಾಮದಲ್ಲಿ ನಡೆದಿದೆ.
ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ
ಬೆಂಗಳೂರಿನ ಮೂವರು ಟಾಟಾ ಟಿಗೋರ್ ಕಾರಿನಲ್ಲಿ ಅರಕಲಗೂಡು ತಾಲೂಕಿನ ರಾಮನಾಥಪುರಕ್ಕೆ ಸಂಬಧಿ ಓರ್ವರ ಅಂತಿಮ ಸಂಸ್ಕಾರಕ್ಕೆ ಹೋಗುತ್ತಿದ್ದರು
Tags
ಅರಕಲಗೂಡು