ಹಾಸನ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಜಿಲ್ಲಾ ಮಟ್ಟದ ಸಭೆ

ಹಾಸನ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ. ಎ. ಪರಮೇಶ್ ಅವರು ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆ ಮಾಡಲು ಸೂಕ್ತವಾದ ಜಾಗ ಮಂಜೂರು ಮಾಡುವ ಬಗ್ಗೆ ಮಾತನಾಡಿದರು.

Post a Comment

Previous Post Next Post