ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ನಿಧನ

ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಜಸ್ವಂತ್ ಸಿಂಗ್ (82) ಇಂದು ವಿಧಿವಶರಾಗಿದ್ದಾರೆ.


ಜಸ್ವಂತ್ ಸಿಂಗ್ ಕಳೆದ ಜೂನ್​​ನಲ್ಲಿ ದಿಲ್ಲಿಯ ಆರ್ಮಿ ರಿಸರ್ಚ್​ ಆ್ಯಂಡ್​ ರೆಫರಲ್​ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

Post a Comment

Previous Post Next Post