ತ್ಯಾಜ್ಯ ನಿರ್ವಹಣೆ ಘಟಕ ಪರಿಶೀಲಿಸಿದರು

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಗರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡಲು ನಿರ್ಮಿಸಲಾದ ಘನ ತ್ಯಾಜ್ಯ ನಿರ್ವಹಣೆ ಘಟಕವನ್ನು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಬಿ. ಎ. ಪರಮೇಶ್ ಅವರು ಪರಿಶೀಲಿಸಿದರು. ಸ್ಥಳದಲ್ಲಿ ಸ್ವಚ್ಛ ಭಾರತ ಮಿಷನ್(ಗ್ರಾ) ನ ನೋಡಲ್ ಅಧಿಕಾರಿಗಳಾದ ನಾಗರಾಜ್ ಅವರು ಮತ್ತು ಜಿಲ್ಲಾ ಸಮಾಲೋಚಕರು ಹಾಜರಿದ್ದರು.

Post a Comment

Previous Post Next Post