ಬಂದ್ ಜನತೆ ತಿರಸ್ಕಾರ ಮಾಡಿದ್ದಾರೆ, ರೈತರು ನಮ್ಮ ಜೊತೆ ಇದ್ದಾರೆ : ಸಿ ಟಿ ರವಿ

ಚಿಕ್ಕಮಗಳೂರು : ಬಂದ್ ಜನತೆ ತಿರಸ್ಕಾರ ಮಾಡಿದ್ದಾರೆ, ರೈತರು ನಮ್ಮ ಜೊತೆ ಇದ್ದಾರೆ



ಚಿಕ್ಕಮಗಳೂರಿನಲ್ಲಿ ಸಚಿವ ಸಿ.ಟಿ.ರವಿ ಹೇಳಿಕೆ 

ಇಂದು ಕಾಂಗ್ರೆಸ್, ದಳ ದಲ್ಲಾಳಿಗಳ ಪರ ಹೋರಾಟ ಮಾಡಿದ್ದಾರೆ

ದಲ್ಲಾಳಿಗಳ ಪರ ಮಾತನಾಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ

ಮೊದಲು ದಲ್ಲಾಳಿಗಳು ಬಲಿತು ಕೊಂಡಿದ್ರು, ಈಗ ರೈತ ಬಲಿತು ಕೊಳ್ಳುತ್ತಾನೆ

ಶೇಕಡ 90ರಷ್ಟು ರೈತರು ಬಿಜೆಪಿ ಜೊತೆ ಇದ್ದಾರೆ

ಹಾಗಾಗಿ ಯಾರು ಕೂಡ ಇಂದು ಬೀದಿಗೆ ಇಳಿದಿಲ್ಲ

ದಿನ ಬಿಜೆಪಿಯನ್ನು ವಿರೋಧಿಸುವ ಒಂದು ವರ್ಗದ ಜನ ಇಂದು ಬೀದಿಗಿಳಿದಿದ್ದಾರೆ

Post a Comment

Previous Post Next Post