ಹೇಮಾವತಿ ಸಕ್ಕರೆ ಕಾರ್ಖಾನೆ ಎದುರು ಕಾಂಗ್ರೆಸ್ ಪ್ರತಿಭಟನೆ

ಹಾಸನ: ಹೇಮಾವತಿ ಸಕ್ಕರೆ ಕಾರ್ಖಾನೆ ಎದುರು ಕಾಂಗ್ರೆಸ್ ಪ್ರತಿಭಟನೆ 

ಚನ್ನರಾಯಪಟ್ಟಣ ತಾಲೂಕು ಕಾಂಗ್ರೆಸ್ ನಿಂದ ಪ್ರತಿಭಟನೆ

ಚನ್ನರಾಯಪಟ್ಟಣ ತಾಲೂಕಿನ ಶ್ರೀನಿವಾಸಪುರದಲ್ಲಿರುವ ಸಕ್ಕರೆ ಕಾರ್ಖಾನೆ 
ಹೇಮಾವತಿ ಸಕ್ಕರೆ ಕಾರ್ಖಾನೆ ಶೀಘ್ರ ಆರಂಭಕ್ಕೆ ಒತ್ತಾಯ 

ನಾಲ್ಕು ವರ್ಷವಾದರೂ ಆರಂಭವಾಗದಿರೋದಕ್ಕೆ ಆಕ್ರೋಶ

ಸ್ಥಳಿಯ ಶಾಸಕ ಸಿ ನ್  ಬಾಲಕೃಷ್ಣ ಹಾಗೂ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶ.
ಎಂಎಲ್ ಸಿ ಗೋಪಾಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ರೈತರು ಬಾಗಿ

Post a Comment

Previous Post Next Post