ಹಾಸನದ ವರ್ತುಲ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
0
ಹಾಸನದ ಹೊರ ವರ್ತುಲ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಯಾವುದೇ ಸಾವು ನೋವು ಸಂಭವಿಸಿಲ್ಲ ದಯವಿಟ್ಟು ಹೊರವರ್ತುಲ ವೃತ್ತದಲ್ಲಿ ಒಂದು ಸಿಗ್ನಲ್ ಲೈಟ್ ಹಾಕಬೇಕಾಗಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಮಾನವ ಹಕ್ಕುಗಳ ಸಮಿತಿ ವತಿಯಿಂದ ಮನವಿ ಮಾಡಲಾಗಿದೆ.