ಹಾಸನ ಎಸ್ ಎಂ ಕೃಷ್ಣ ನಗರ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸಂಪುಟ ಒಪ್ಪಿಗೆ

ಹಾಸನ ವಿಧಾನಸಭಾ ಕ್ಷೇತ್ರದ ಶಾಸಕರಾದ 
ಶ್ರೀ ಪ್ರೀತಮ್ ಜೆ ಗೌಡರ ನಿರಂತರ ಪ್ರಯತ್ನದಿಂದಾಗಿ  ಹಾಸನ ನಗರಾಭಿವೃದ್ಧಿ ಪ್ರಾಧಿಕಾರವು 453 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಅಭಿವೃದ್ಧಿಪಡಿಸಿರುವ ಎಸ್‌.ಎಂ.ಕೃಷ್ಣ ನಗರ ವಸತಿ ಬಡಾವಣೆಗೆ ವಿದ್ಯುತ್‌ ವಿತರಣಾ ಕೇಂದ್ರವನ್ನು ₹15.34 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ.

Post a Comment

Previous Post Next Post