ಚಿಕ್ಕಮಗಳೂರು : ಹಿರೇಮಗಳೂರು ದೊಡ್ಡ ಕೆರೆಯ ಏರಿ ಒಡೆಯುವ ಭೀತಿ
ಚಿಕ್ಕಮಗಳೂರು ಹೊರವಲಯದಲ್ಲಿರುವ ಹಿರೇಮಗಳೂರು ಕೆರೆ
ಕೆರೆ ಏರಿ ಮೇಲಿರುವ ರಸ್ತೆಯಲ್ಲಿ ದೊಡ್ಡ ಪ್ರಮಾಣದ ಬಿರುಕು
ಕೆರೆ ಒಡೆದರೆ ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿ ನೂರಾರು ರೈತರು
ಬಿರುಕು ಕಾಣಿಸಿಕೊಂಡಿರುವ ರಸ್ತೆಯಲ್ಲಿ ಓಡಾಡಲು ಭಯ ಪಡುತ್ತಿರುವ ವಾಹನ ಸವಾರರು
Tags
ಚಿಕ್ಕಮಗಳೂರು