ಸೂಪರ್ ಒವರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದು ಬೀಗಿದೆ.

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್ 2020 ಪಂದ್ಯದಲ್ಲಿ ತೀವ್ರ ಪೈಪೋಟಿಯಿಂದ ಕೂಡಿದ ಸೂಪರ್ ಒವರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ , ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಗೆದ್ದು ಬೀಗಿದೆ.


ಕ್ಯಾಪಿಟಲ್ಸ್ ಪರ ಬ್ಯಾಟಿಂಗ್ ಇಳಿದ ಕೆ.ಎಲ್. ರಾಹುಲ್, ಕಗಿಸೋ ರಬಾಡ ಅವರ ಬೌಲಿಂಗ್ ನಲ್ಲಿ ಅಕಕ್ಷರ್ ಪಟೇಲ್ ಅವರಿಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ನಿಕೋಲಸ್ ಪೊರನ್ ಅವರನ್ನು ಕಗಿಸೋ ರಬಾಡ ಬೌಲ್ಡ್ ಮಾಡಿದರು.

ಇದಕ್ಕೂ ಮುನ್ನ ಟಾಸ್ ಗೆದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ, ಬೌಲಿಂಗ್ ಆಯ್ಕೆ ಮಾಡಿಕೊಂಡಿತು

Post a Comment

Previous Post Next Post