ಶ್ರವಣಬೆಳಗೊಳ ಹೋಬಳಿ ಸುಂಡಹಳ್ಳಿಯಲ್ಲಿ ನಡೆಯುತ್ತಿರುವ ಚುನಾವಣೆ ಕೊರೋನಾ ಸಮಯದಲ್ಲೂ ಅತೀ ಹೆಚ್ಚು ಮತದಾರರು ತಮ್ಮ ಮತ ಚಲಾಯಿಸಲು ಬಂದಿದ್ದಾರೆ ಇದು ಹೆಮ್ಮೆಯ ವಿಷಯ. ಹಾಗೂ ಅಲ್ಲಿನ ಆಡಳಿತ ಮಂಡಳಿ ಅವರಿಗೆ ಬೇಕಾದ ಸ್ಯಾನಿಟೈಜರ್. ಮಾಸ್ಕ್. ಸಾಮಾಜಿಕ ಅಂತರವನ್ನು ಕಾಪಾಡುತ್ತಿದ್ದಾರೆ. ಹಾಗೂ ಶ್ರವಣಬೆಳಗೊಳ ಆರಕ್ಷಕ ಠಾಣೆ ಸಿಬ್ಬಂದಿಗಳು ಶಾಂತಿಯುತವಾಗಿ ಮತ ಚಲಾಯಿಸಲು ಮತದಾರರಿಗೆ ಸೂಚಿಸಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂದು ಸಂಜೆ ಫಲಿತಾಂಶ ಪ್ರಕಟವಾಗಲಿದೆ
Tags
ಚನ್ನರಾಯಪಟ್ಟಣ